# Tags

ಕನ್ನಡ ಚಿತ್ರರಂಗಕ್ಕೆ ಹೊಸ ಕಂಪನ: ದಿಗ್ಗಜರಾದ ಮಹೇಂದರ್–ಹಂಸಲೇಖ ಮತ್ತೆ ಕೈಜೋಡಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ. ಹೊಸ ತಲೆಮಾರಿನ ಸಿನಿಮಾಗಳು ಬರ್ತಿವೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಇಂಪನ್ನ ಸೂಸ್ತಿವೆ. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು. ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು… ಹೊಸ ಅಲೆಯ ಸಿನಿಮಾಗಳಿಗೆ ಮುದ್ರೆ ಹಾಕಿದವರು… ಮತ್ತೆ ಬರ್ತಿದ್ದಾರೆ. ಅದೇ ಉತ್ಸಾಹ. ಅದೇ ಹುಮ್ಮಸ್ಸು. ಅದೇ ಸಿನಿಮಾ ಶಿಸ್ತಿನಲ್ಲಿ. ಈ ತಲೆಮಾರಿಗೊಂದು ನವ್ಯ ಸಿನಿಮಾ ಕೊಡಲು ಸಜ್ಜಾಗಿದ್ದಾರೆ.ಅವರೇ. ನಿರ್ದೇಶಕ ಎಸ್ ಮಹೇಂದರ್ ಮತ್ತು ನಾದಬ್ರಹ್ಮ ಹಂಸಲೇಖ. ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿ… […]

ಚಿತ್ತಾರ ಮ್ಯೂಸಿಕ್‌ ಅವಾರ್ಡ್‌; ʻಐದನಿ ಐಕಾನ್‌ʼ ಶ್ರೀಹಂಸಲೇಖ ಅವರೀಗ ʻಪ್ರೈಡ್‌ ಆಫ್‌ ಕರ್ನಾಟಕʼ

ʼ ವೇದಿಕೆಯ ಮೇಲೆ ಸಂಗೀತ ಮಾತ್ರಿಕರು ಸಂಗೀತ ಸಾಧನೆಯ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಳ್ಳುತ್ತಿದ್ದರೆ. ಸಭಿಕರಲ್ಲಿ ಸಂತಸ, ಸಂಭ್ರಮ, ಅಭಿಮಾನಿಗಳ ಮುಖದಲ್ಲಿ ತೃಪ್ತ ಭಾವ. ನಡು ನಡುವೆ ಕಣ್ಮನ ಸೆಳೆಯುವ ಹಾಡು-ನೃತ್ಯ ಪ್ರದರ್ಶನ.ನಗರದ ಅರಮನೆ ಮೈದಾನದಲ್ಲಿ ವರ್ಣರಂಜಿತ ಅದ್ದೂರಿ ವೇದಿಕೆಯಲ್ಲಿ ಶುಕ್ರವಾರ ನಡೆದ ಚಿತ್ತಾರ ಮ್ಯೂಸಿಕ್‌ ಅವಾರ್ಡ್‌-2025 ಪ್ರಶಸ್ತಿ ಪ್ರದಾನ ಸಮಾರಂಭದ ಸೊಬಗು  ಹೀಗಿತ್ತು. ಜೀವಮಾನದ ಪ್ರಶಸ್ತಿ ಪ್ರದಾನ, 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಸಂಗೀತ ಸಾಧನೆಗೆ ಪ್ರಶಸ್ತಿ ಪ್ರದಾನ, ಸಾಹಿತ್ಯ, ಸಂಗೀತ, ರಾಜಕೀಯ, ಸಿನಿಮಾ ಸಹಿತ ವಿವಿಧ ರಂಗಗಳ […]

ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ

ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು, ಕನ್ನಡದಲ್ಲಿ ಚಿತ್ರಕ್ಕೆ ‘ನೆನೆ ಮನವೆ’ ಎಂದು ಹೆಸರು ಇಡಲಾಗಿದೆ. ಇದೇ ಸೆಪ್ಟೆಂಬರ್ 27ರಂದು ಕರ್ನಾಟಕ ಮತ್ತು ಕೇರಳದಲ್ಲಿ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಮಾಡಿದ ಹಿರಿಯ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ‘ನಾನು […]

Translate »