ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಕೆಟ್ಟ ಸುದ್ದಿ: ಮುಂಬೈ ಇಂಡಿಯನ್ಸ್ಗೆ ಬಿಗ್ ಶಾಕ್ : Suryakumar Yadav
IPL 2024, Mumbai Indians: ಐಪಿಎಲ್ 2024 ರಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಮುಂಬೈ ಇಂಡಿಯನ್ಸ್ಗೆ ಇದೀಗ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮುಂದಿನ ಕೆಲ ಪಂದ್ಯಗಳಲ್ಲೂ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಐಪಿಎಲ್ 2024 ರಲ್ಲಿ ಕೆಟ್ಟ ಆರಂಭ ಪಡೆದುಕೊಂಡಿದೆ. ಟೂರ್ನಮೆಂಟ್ ಈಗಷ್ಟೇ ಆರಂಭಗೊಂಡಿದ್ದರೂ ಹಾರ್ದಿಕ್ ಪಾಂಡ್ಯ ನೇತೃತ್ವದ […]