ಸಾವಿನ ಅಂಚಿನಲ್ಲಿದ್ದ ಕಲಾವಿದನ ಬಾಳಿಗೆ ಬೆಳಕಾದ ಯೂಟ್ಯೂಬರ್
ಕಂಟೆ0ಟ್‌ಗೋಸ್ಕರ ತರಾವರಿ ಸರ್ಕಸ್ ಮಾಡುತ್ತಾ, ವೀವ್ಸ್ಗಾಗಿ ಯಾವ ಮಟ್ಟಕ್ಕೂ ಹೋಗುವ ಯೂಟ್ಯೂಬ್ರ‍್ಸ್ ಮಧ್ಯೆ ಇಲ್ಲೊಬ್ಬರು ಸಾವಿನ ಅಂಚಿನಲ್ಲಿದ್ದ ಕಲಾವಿದನೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಹೌದು, ಅವರೇ ಯೂಟ್ಯೂಬರ್ ಮತ್ತು ಸಿನಿಮಾ ಪ್ರಚಾರಕರ್ತರಾಗಿರುವ ಸೂರಜ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಧಿಕ್ಕಾರಕ್ಕಿಂತ ಆಧಿಕಾರ ಮುಖ್ಯ ಎಂದು “ವಾರ್ನರ್” ಮೂಲಕ ಹೇಳಿದ ರಿಯಲ್ ಸ್ಟಾರ್ . ಇತ್ತೀಚಿಗೆ ಹಾಸ್ಯ ಕಲಾವಿದ ಹರೀಶ್ ಕಡಂದಲೆ ಇವರು ಅನಾರೋಗ್ಯದಿಂದ ಬಳಲುತ್ತಿದ್ದ ಸುದ್ದಿ ತಿಳಿದು ತನ್ನ ಚಾನೆಲ್ ಮೂಲಕ ಅವರ ಸಂಕಷ್ಟಕ್ಕೆ ಸಹಾಯ […]