# Tags

ಸುಮಲತಾ ಮೈತ್ರಿ ಒಪ್ಪಿಕೊಳ್ತಾರಾ..? ಸ್ವತಂತ್ರವಾಗಿ ನಿಲ್ತಾರಾ.? ಕುಮಾರಸ್ವಾಮಿ ಭೇಟಿ ಬಳಿಕ ಹೇಳಿದ್ದೇನು..?

  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.   ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಂಬರೀಶ್ ಅಣ್ಣನ ಮನೆ ನನಗೆ […]

Translate »