ಟ್ರೋಫಿ ಗೆದ್ದ ಸ್ಮೃತಿ ಮಂದಾನ ಕೊಹ್ಲಿ ಬಗ್ಗೆ ಹೇಳಿದ್ದೇನು ?
ಮಹಿಳಾ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇದರ ಬೆನ್ನಲ್ಲಿಯೇ ವಿರಾಟ್ ಕೊಹ್ಲಿ ಹಾಗೂ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧನಾ ಅವರ ಹೋಲಿಕೆ ಶುರುವಾಗಿದೆ. ಇದಕ್ಕೆ ಸ್ವತಃ ಸ್ಮೃತಿ ಮಂಧನಾ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು (ಮಾ.19): ರಾಯಲ್ ಚಾಲೆಂಜರ್ಸ್ ತಂಡದ ಪ್ರಸ್ತಿ ಬರ ನೀಗಿದೆ. ಐಪಿಎಲ್ನಲ್ಲಿ ಪುರುಷರ ತಂಡ ಮಾಡಲಾಗದ ಸಾಧನೆಯನ್ನು ಮಹಿಳಾ ಐಪಿಎಲ್ ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ತಂಡ ಮಾಡಿದೆ. ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ಆರ್ಸಿಬಿ […]