# Tags

ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ | ಫಿಲಂ ಚೇಂಬರ್ ಸಭೆಯಲ್ಲಿ ಹೃದಯಾಘಾತ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ Joe Simon ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಇಂದು (ಫೆಬ್ರವರಿ 13) ಫಿಲಂ ಚೇಂಬರ್‌ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು Mallige Hospital ಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಕನ್ನಡ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. 1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ನಿರ್ದೇಶನ […]

Translate »