# Tags

ಗುರುದತ್ ನಿರ್ದೇಶನದ ‘ಜುಗಾರಿ ಕ್ರಾಸ್‌’ಗೆ ಚಾಲನೆ — ಮುಖ್ಯ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ

ಇತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ ತೆರೆಮೇಲೆ ಬರುತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿದ್ದಾರೆ ನಿರ್ದೇಶಕ ಗುರುದತ್ ಗಾಣಿಗ. ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ ಇದೀಗ ಜುಗಾರಿ ಕ್ರಾಸ್ ಅನ್ನು ದೊಡ್ಡ ಪರದೆ ಮೇಲೆ ತರುವ […]

ತೆರೆಮೇಲೆ ಬರ್ತಿದೆ ಸಹ್ಯಾದ್ರಿ ಕಾಡಿನ ಸಸ್ಪೆನ್ಸ್ ಥ್ರಿಲ್ಲರ್ ಕಥೆ “ಜುಗಾರಿ ಕ್ರಾಸ್‌”

‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ಪೂಚಂತೇ. ಓದುಗರ ನೆಚ್ಚಿನ ಶ್ರೇಷ್ಠ ಕಾದಂಬರಿ ಜುಗಾರಿ ಕ್ರಾಸ್ ಇದೀಗ […]

Translate »