ವಿಮರ್ಶೆ ತಿಳಿಸಿದ ಕಮಲ್ ಹಾಸನ್ಹೇ : ಗಿದೆ ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಸಿನಿಮಾ?
ಮಣಿ ರತ್ನಂ ಅವರಿಗೂ ಸಿನಿಮಾ ಇಷ್ಟ ಆಗಿದೆ. ‘ವಿಶ್ಯುವಲ್ ಅದ್ಭುತವಾಗಿದೆ, ಉಸಿರು ಬಿಗಿ ಹಿಡಿದು ಕುಳಿತುಕೊಳ್ಳುವಂತೆ ಮಾಡುತ್ತದೆ. ಪ್ರಥ್ವಿರಾಜ್ ಹಾಗೂ ಇಡೀ ತಂಡ ಒಳ್ಳೆಯ ಕೆಲಸ ಮಾಡಿದೆ. ಬ್ಲೆಸ್ಸಿ ಅವರು ಮಾಡಿದ್ದು ನಿಜಕ್ಕೂ ಕಠಿಣ ಕೆಲಸ’ ಎಂದಿದ್ದಾರೆ. ಮಲಯಾಳಂ ಚಿತ್ರರಂಗಕ್ಕೆ ಬ್ಯಾಕ್ ಟು ಬ್ಯಾಕ್ ಯಶಸ್ಸು ಸಿಗುತ್ತಿದೆ. ‘ಪ್ರೇಮುಲು’, ‘ಮಂಜುಮ್ಮೇಲ್ ಬಾಯ್ಸ್’ ಹಾಗೂ ‘ಭ್ರಮಾಯುಗಂ’ ಸಿನಿಮಾಗಳು (Bramayugam) ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ಅದೇ ರೀತಿ, ‘ಆಡುಜೀವಿತಂ’ ಸಿನಿಮಾ ಕೂಡ ರಿಲೀಸ್ಗೆ ರೆಡಿ ಇದೆ. ಮಾರ್ಚ್ 28ರಂದು ಈ […]