# Tags

ಗಾಂಧಿನಗರದಲ್ಲಿ ‘ದಾಸರಹಳ್ಳಿ’ಯದ್ದೇ ಸದ್ದು: ಶೀಘ್ರವೇ ರಿಲೀಸ್

ಧರ್ಮ ಕೀರ್ತಿರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಎಂ. ಆರ್. ಶ್ರೀನಿವಾಸ್ ಆಕ್ಷನ್ ಕಟ್ ಹೇಳಿರುವ ‘ದಾಸರಹಳ್ಳಿ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ದಾಸರಹಳ್ಳಿ ಸಿನಿಮಾ ಕುಡಿತದ ವಿರುದ್ಧ ಹೋರಾಡುವ ಕಥೆಯನ್ನು ಹೊಂದಿದೆ. ಕುಡಿತದಿಂದ ಅದೆಷ್ಟೋ ಸಂಸಾರಗಳು ಬೀದಿಗೆ ಬಿದ್ದಿವೆ. ಆ ಅನುಭವ ತೀರಾ ಹತ್ತಿರದಿಂದ ಆಗಬೇಕು ಅಂದ್ರೆ ಗ್ರಾಮೀಣ ಭಾಗದಲ್ಲಿ ಓಡಾಡಿಕೊಂಡು ಬರಬೇಕು. ಕುಡಿತಕ್ಕೊಳಗಾದ ಗಂಡ, ಮಗನಿಂದ ಆ ತಾಯಿ ನರಕ ಅನುಭವಿಸುತ್ತಿರುತ್ತಾಳೆ. ಇದು ಗಂಭೀರವಾದಂತ ವಿಚಾರ. ಯುವಕರಿಗೆ ಮನದಟ್ಟಾಗಬೇಕು, ಕುಡಿತವೇ ಜೀವನ ಎಂದು ನಂಬಿರುವವರಿಗೆ ಇದರ […]

Translate »