ಸ್ಟಾರ್ ಗಳ ಸಾಥ್‌ನಲ್ಲಿ ‘ದಿ ರೈಸ್ ಆಫ್ ಅಶೋಕ’ ಟ್ರೇಲರ್ ಲಾಂಚ್- ಫೆ.27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್
ಸ್ಯಾಂಡಲ್‌ವುಡ್ ನಟ Satish Ninasam ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ದಿ ರೈಸ್ ಆಫ್ ಅಶೋಕ’ ಬಿಡುಗಡೆಗೆ ಸಜ್ಜಾಗಿದೆ. ಇದೇ ತಿಂಗಳ ಫೆಬ್ರವರಿ 27ರಂದು ಬಹು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಪ್ರಮೋಷನ್ ಭರದಿಂದ ಸಾಗುತ್ತಿದ್ದು, ಟ್ರೇಲರ್ ಕೂಡ ಭರ್ಜರಿ ಪ್ರತಿಕ್ರಿಯೆ ಪಡೆದಿದೆ. ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದೂದ್‌ಪೇಡ ದಿಗಂತ್, ನಾಗಭೂಷಣ್ ಮತ್ತು ಶಿವರಾಜ್ ಕೆಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿ ತಂಡಕ್ಕೆ […]