ಧನಂಜಯ್ ಜನ್ಮದಿನದ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ – ‘ಶುಭಕೃತ್ ನಾಮ ಸಂವತ್ಸರ’
ಲಕ್ಷ್ಮೀ ನಿವಾಸ ಧಾರಾವಾಹಿಯ ಸಿದ್ದೇಗೌಡ್ರು ಪಾತ್ರದ ಮೂಲಕ ಮನೆಮಾತಾಗಿರುವ ಬಹುಮುಖ ಪ್ರತಿಮೆ ಧನಂಜಯ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಡಬ್ಬಿಂಗ್ ಆರ್ಟಿಸ್ಟ್, ಡ್ಯಾನ್ಸರ್ ಆಗಿರುವ ಧನಂಜಯ್ ವಾಸಂತಿ ನಲಿದಾಗ, ಥಗ್ ಆಫ್ ರಾಮಘಡ ಎಂಬ ಚಿತ್ರಗಳ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. ಅವರೀಗ ಪೂರ್ಣ ಪ್ರಮಾಣದ ಹೀರೋ ಆಗಿ ಪರಿಚವಾಗುತ್ತಿದ್ದಾರೆ. ಶುಭಕೃತ್ ನಾಮ ಸಂವತ್ಸರ ಎಂಬ ಸಿನಿಮಾ ಮೂಲಕ ಧನಂಜಯ್ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದೆ. ಫೋರ್ ವಾಲ್ಸ್ […]