# Tags

ಸ್ಟಾರ್ ಸುವರ್ಣದಲ್ಲಿ ಸಿಂಪಲ್ ಸುನಿಯ ವಂಡರ್ ಕಥೆ ಹೊತ್ತ ಚಿತ್ರ

ಪ್ರೇಕ್ಷಕರ ಪ್ರೀತಿ ಪಡೆದ ಒಂದು ಸರಳ ಪ್ರೇಮಕಥೆ ಸಿನಿಮಾ ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಫೆಬ್ರವರಿ 8ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಎಲ್ಲ ವರ್ಗದ ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು. ವಿನಯ್‌ ರಾಜ್‌ಕುಮಾರ್‌ ಮತ್ತು ನಿರ್ದೇಶಕ ಸಿಂಪಲ್‌ ಸುನಿ ಕಾಂಬಿನೇಷನ್‌ನ ಮೋಡಿ ಮಾಡಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿದ್ದ ಒಂದು ಸರಳ ಪ್ರೇಮಕಥೆ ಬಾಕ್ಸಾಫೀಸ್ ನಲ್ಲಿಯೂ ಉತ್ತಮ ಗಳಿಕೆ ಕಂಡಿತ್ತು. ಇದನ್ನೂ ಓದಿ ಬೋಲ್ಡ್ ವೈಟ್ ಡ್ರೆಸ್ನಲ್ಲಿ ಸಂಜನಾ ಆನಂದ್ !!1 ಸುನಿ […]

ಬ್ಯಾಚುಲರ್ ಪಾರ್ಟಿ ಕೊಡಲು ರೆಡಿಯಾದ ರಕ್ಷಿತ್ ಶೆಟ್ಟಿ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ಬ್ಯಾಚುಲರ್ ಪಾರ್ಟಿ ಕೊಡಲು ರೆಡಿಯಾಗಿದ್ದಾರೆ. ನಿನ್ನೆಯೇ ಹೊಸ ಸುದ್ದಿ ಕೊಡುವುದಾಗಿ ಹೇಳಿದ್ದರು. ಅದೀಗ ನಿಜವಾಗಿದೆ.ಕಿರಿಕ್ ಪಾರ್ಟಿ ಸಿನಿಮಾ ಬಂದು ಏಳು ವರ್ಷವಾಗಿದೆ. ಆದರೆ ಇದುವರೆಗೆ ಪರಂವಾ ಸ್ಟುಡಿಯೋ ಕಡೆಯಿಂದ ಅಂತಹದ್ದೇ ಮತ್ತೊಂದು ಕಾಮಿಡಿ ಸಿನಿಮಾ ಬಂದಿಲ್ಲ ಎನ್ನುವುದು ಪ್ರೇಕ್ಷಕರ ಆರೋಪ. ಇದು ನಮ್ಮ ಕಿವಿಗೂ ಬಿದ್ದಿದೆ. ನಾಳೆಯೇ ನಿಮಗೆ ಅಪ್ ಡೇಟ್ ಕೊಡುತ್ತೇವೆ ಎಂದು ರಕ್ಷಿತ್ ಹೇಳಿದ್ದರು. ಇದನ್ನೂ ಓದಿ  ಮನದಾಳವನ್ನು ಬಿಚ್ಚಿಟ್ಟ ಹಾಟ್ ನಟಿ ಕಂಗನಾ ರನಾವತ್ ಇದನ್ನು ಕೇಳಿ […]

ಶೂಟಿಂಗ್ ಮುಗಿಸಿದ ‘ಝೀಬ್ರಾ’…ಶೀಘ್ರದಲ್ಲೇ ತೆರೆಗೆ ಬರಲಿದೆ ಡಾಲಿ-ಸತ್ಯದೇವ್ ಕಾಂಬೋದ ಚಿತ್ರ

ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಇದನ್ನೂ ಒದಿ  ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ . ಝೀಬ್ರಾ ಎಂಬ ಮಾಸ್ ಎಂಟರ್‌ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು […]

ನಾಳೆ ತೆರೆಗೆ ಬರಲಿದೆ ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ರಿಲೀಸ್

ಬಹುಭಾಷಾ ನಟಿ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ದಿ ವೆಕೆಂಟ್ ಹೌಸ್ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಕಾಣಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿದ್ದು, ಪ್ರೇಕ್ಷಕರ ಗಮನಸೆಳೆದಿವೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ, ನಟಿಸಿರುವುದರ ಜೊತೆಗೆ ಸಂಗೀತ ನಿರ್ದೇಶನ, ನಿರ್ಮಾಣ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸ್ಸಿಗೆ ಬರೋಬ್ಬರಿ […]

Translate »