“ಗಿಲ್ಲಿಗೆ ನನ್ನ ಬಾಯ್‌ಫ್ರೆಂಡ್ ಆಗುವ ಅರ್ಹತೆ ಇಲ್ಲ” – ರಕ್ಷಿತಾ ಬಾಂಬ್ ಹೇಳಿಕೆ!
Bigg Boss Kannada 12: ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್‌ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ ಗಿಲ್ಲಿ ಜೊತೆ ಆಪ್ತವಾಗಿದ್ದು, ಗಿಲ್ಲಿಯನ್ನು ಇಷ್ಟಪಡುತ್ತಿರುವ ಅನುಮಾನ ಪ್ರೇಕ್ಷಕರಿಗೆ ಮೂಡಿದೆ. ಆದರೆ ರಕ್ಷಿತಾ ಇದೀಗ ಗಿಲ್ಲಿಗೆ ನನ್ನ ಬಾಯ್‌ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು […]