ಪರಶುರಾಮನ ಕುರಿತು ಬಾಲಿವುಡ್ನಲ್ಲಿ ಸಿನಿಮಾ..?
ಕರ್ನಾಟಕದ ಕರಾವಳಿ ಭಾಗವನ್ನು ಪರಶುರಾಮನ ಸೃಷ್ಟಿ ಎಂದೇ ಕರೆಯಲಾಗುತ್ತದೆ. ಇದೇ ಕಾರಣಕ್ಕೆ ‘ಕಾಂತಾರ’ ಸಿನಿಮಾ ಪ್ರೀಕ್ವೆಲ್ನಲ್ಲಿ ಪರಶುರಾಮನ ಕತೆಯನ್ನು ಸಹ ಹೇಳಲಾಗುತ್ತಿದೆ ಎನ್ನಲಾಗುತ್ತಿದೆ. ಆದರೆ ಇದೀಗ ಇದೇ ಪರಶುರಾಮನ ಕುರಿತು ಬಾಲಿವುಡ್ನಲ್ಲೂ ಸಿನಿಮಾ ನಿರ್ಮಾಣವಾಗುತ್ತಿದೆ. ಖ್ಯಾತ ಮತ್ತು ಪ್ರತಿಭಾವಂತ ನಟರೊಬ್ಬರು ಪರಶುರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಬಯೋಪಿಕ್ ಮಾದರಿಯ ಸಿನಿಮಾಗಳಲ್ಲಿ ನಟಿಸುವಲ್ಲಿ ನಿಸ್ಸೀಮ ಎನಿಸಿಕೊಂಡಿರುವ ವಿಕ್ಕಿ ಕೌಶಲ್ ಅವರು ಪರಶುರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಹಿಂದೆ ‘ಸ್ಯಾಮ್ ಬಹದ್ಧೂರ್’ ಸಿನಿಮಾದಲ್ಲಿ ಆರ್ಮಿ ಜನರಲ್ ಮಾಣಿಕ್ಷಾ, ‘ಸರ್ದಾರ್ ಉದ್ಧಮ್’ ಸಿನಿಮಾದಲ್ಲಿ […]