ಹಲ್ಲೆ ಬಳಿಕ ಈವೆಂಟ್ಗೆ ಬಂದ ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್ ಅವರ ಬಾಂದ್ರಾದ ಮನೆಗೆ ಬಂದ ಕಳ್ಳ ಸೈಫ್ ಮೇಲೆ ದಾಳಿ ಮಾಡಿದ್ದು ಅಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿದ್ದ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದಾರೆ. ಇತ್ತೀಚೆಗೆ ‘ನೆಟ್ಫ್ಲಿಕ್ಸ್’ ಮುಂಬೈನಲ್ಲಿ ಗ್ರ್ಯಾಂಡ್ ಈವೆಂಟ್ ಒಂದನ್ನು ಮಾಡಿದೆ. ಇದಕ್ಕೆ ಸೈಫ್ ಅಲಿ ಖಾನ್ ಅವರಿಗೂ ಆಹ್ವಾನ ಇತ್ತು. ‘ಜೆವೆಲ್ ಥೀಫ್: ದಿ ಹೇಸ್ಟ್ ಬಿಗಿನ್ಸ್’ ಸಿನಿಮಾದಲ್ಲಿ ಜೈದೀಪ್ ಅಹ್ಲಾವತ್ ಜೊತೆ ಸೈಫ್ ಕಾಣಿಸಿಕೊಳ್ಳುತ್ತಿದ್ದಾರೆ. ಈ […]