SRH MI ಅನ್ನು ರೆಕಾರ್ಡ್ ಬ್ರೇಕಿಂಗ್ ಸ್ಕೋರ್‌ನೊಂದಿಗೆ ಪ್ರಾಬಲ್ಯ ಸಾಧಿಸುತ್ತಿದ್ದಂತೆ ಕಾವ್ಯ ಮಾರನ್ ಅವರ ಪ್ರತಿಕ್ರಿಯೆ ವೈರಲ್ ಆಗಿದೆ (ವಾಚ್)
ಸನ್ ರೈಸರ್ಸ್ ಹೈದರಾಬಾದ್ ತಂಡ ಕಳೆದ ಸೀಸನ್ನಲ್ಲಿ 14ರಲ್ಲಿ ಕೇವಲ ನಾಲ್ಕು ಪಂದ್ಯ ಗೆದ್ದಿತ್ತು. ಪಂದ್ಯ ಸೋತಾಗಲೆಲ್ಲ ಕಾವ್ಯಾ ಬೇಸರ ಮಾಡಿಕೊಳ್ಳುತ್ತಿದ್ದರು. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದನ್ನು ಸ್ವತಃ ರಜನಿಕಾಂತ್ ಕೂಡ ಗಮನಿಸಿದ್ದರು. ಸನ್ ರೈಸರ್ಸ್ ಹೈದರಾಬಾದ್ (SRH) ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ದಾಖಲೆಯ ರನ್ ಕಲೆ ಹಾಕಿದೆ. 20 ಓವರ್ಗಳಲ್ಲಿ 277 ರನ್ ಕಲೆ ಹಾಕಿ ಐಪಿಎಲ್ ಇತಿಹಾಸದಲ್ಲೇ ಅತಿ […]