# Tags

ವಿಜಯ್ ದೇವರಕೊಂಡ-ಕೀರ್ತಿ ಸುರೇಶ್ ಕಾಂಬಿನೇಶನ್ ಚಿತ್ರಕ್ಕೆ ಗ್ರ್ಯಾಂಡ್ ಲಾಂಚ್

ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ […]

Translate »