ಹಾಲಿವುಡ್ ಮಟ್ಟದ ‘ಟಾಕ್ಸಿಕ್’ ಟೀಸರ್; ರಾಯನ ವಾರ್ನಿಂಗ್ ವೈರಲ್!
ಅಭಿಮಾನಿಗಳು ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಯಶ್ ಜನ್ಮದಿನದ ಪ್ರಯುಕ್ತ ಟೀಸರ್ ತೆರೆಗೆ ಬಂದಿದೆ. ಇದನ್ನು ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ. ‘ಟಾಕ್ಸಿಕ್’ ಟೀಸರ್, ಅದರ ವಿಶೇಷತೆ ಇಲ್ಲಿದೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್ಡೇ (ಜನವರಿ 8) ಪ್ರಯುಕ್ತ […]