# Tags

“ಕಿತ್ತೋದ್ ಕೆಲಸ ನಾನು ಮಾಡಿಲ್ಲ” – ಬಿಗ್‌ಬಾಸ್‌ ಮನೆಯಿಂದ ಹೊರಬಂದ ಕಿಚ್ಚ ಸುದೀಪ್ ಮಾತು ವೈರಲ್

ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, ಕಳೆದ ವಾರದ ವೀಕೆಂಡ್ ಪಂಚಾಯಿತಿಯಲ್ಲಿ ನಟ ಕಿಚ್ಚಾ ಸುದೀಪ್ ಈ ಸೀಸನ್ ಕಿಚ್ಚನ ಚಪ್ಪಾಳೆಯನ್ನು ದ್ರುವಂತ್ ಅವರಿಗೆ ನೀಡಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 12 ಅಂತಿಮ ಘಟ್ಟ ತಲುಪಿದ್ದು, ಫಿನಾಲೆ ವಾರ ಚಾಲ್ತಿಯಲ್ಲಿರುವಂತೆಯೇ ವಿರೋಧಿಗಳಿಗೆ ನಟ ಕಿಚ್ಚಾ ಸುದೀಪ್ ನೀಡಿರುವ ಹೇಳಿಕೆ ಭಾರಿ ವೈರಲ್ ಆಗುತ್ತಿದೆ. ಹೌದು. ಬಿಗ್ ಬಾಸ್ ಕನ್ನಡ ಸೀಸನ್ 12 ನಿತ್ಯ ನಾನಾ ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿದ್ದು, […]

• ಗೌರವವೇ ದೊಡ್ಡದು: ಸುದೀಪ್ ಮಾತಿಗೆ ಯಶ್ ತೋರಿದ ವಿನಯ ಎಲ್ಲರ ಮನಗೆದ್ದಿತು

ರಾಕಿಂಗ್ ಸ್ಟಾರ್ ಯಶ್ ಅವರ ‘ಟಾಕ್ಸಿಕ್’ ಟೀಸರ್ ಕುರಿತು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್, ‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’ ಎಂದು ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳಿಗೆ ತೆರೆ ಬಿದ್ದಿದ್ದು, ಅವರ ಬಾಂಧವ್ಯ ಗಟ್ಟಿಗೊಂಡಿದೆ. ರಾಕಿಂಗ್ ಸ್ಟಾರ್ ಯಶ್ (ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ […]

ಜಿಯೋ ಹಾಟ್‌ಸ್ಟಾರ್‌ನಲ್ಲಿ 24/7 ಲೈವ್: ಬಿಗ್ ಬಾಸ್ ಸೀಸನ್ 12 ಪ್ರೇಕ್ಷಕರಿಗೆ ವಿಶೇಷ ಸರ್ಪ್ರೈಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ಕ್ಕೆ ಬೆರಳೆಣಿಕೆ ದಿನಗಳು ಮಾತ್ರ ಬಾಕಿ ಇವೆ. ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 28ರಂದು ಅದ್ದೂರಿಯಾಗಿ ಶೋಗೆ ಚಾಲನೆ ನೀಡಲಿದ್ದಾರೆ. ಈ ಬಾರಿ ಶೋ ಹಲವಾರು ವಿಶೇಷತೆಗಳೊಂದಿಗೆ ಪ್ರಾರಂಭವಾಗಲಿದೆ. ಬೆಂಗಳೂರು ಹೊರವಲಯದ ಬಿಡದಿ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿರುವ ಹೊಸ ಮನೆ ಸಂಪೂರ್ಣ ಸಿದ್ಧಗೊಂಡಿದ್ದು, ಇತ್ತೀಚೆಗೆ ಮನೆಯೊಳಗೆ ಸತ್ಯನಾರಾಯಣ ಪೂಜೆ ನೆರವೇರಿಸಲಾಗಿದೆ. ದೊಡ್ಮನೆ ಆಟಕ್ಕೆ ಯಾವುದೇ ಅಡ್ಡಿ-ವಿಘ್ನಗಳು ಬಾರದಿರಲಿ ಎಂಬ ನಂಬಿಕೆಯೊಂದಿಗೆ ಈ ಪೂಜೆ ಆಯೋಜಿಸಲಾಗಿದೆ. ಆದರೆ, ಈ ಬಾರಿ ಒಂದು ಪ್ರಮುಖ […]

ಧ್ರುವ ಸರ್ಜಾ ಸಿನಿಮಾದಲ್ಲಿ ಸುದೀಪ್ ಗಸ್ಟ್ ಅಪಿಯರನ್ಸ್? ಅಭಿಮಾನಿಗಳಲ್ಲಿ ಕುತೂಹಲ

ಧ್ರುವ ಸರ್ಜಾ ಅಭಿನಯಿಸಿ, ಪ್ರೇಮ್ ನಿರ್ದೇಶನ ಮಾಡುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ’ ಚಿತ್ರೀಕರಣ ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಸಿನಿಮಾದ ಭರ್ಜರಿ ಆಕ್ಷನ್ ದೃಶ್ಯಗಳಿಗಾಗಿ ಅದ್ದೂರಿ ರೈಲು ಸೆಟ್ ನಿರ್ಮಾಣ ಮಾಡಲಾಗಿದ್ದು, ಈ ಸೆಟ್‌ಗೆ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದಾರೆ. ಇದರಿಂದ ಅವರು ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಹಿಂದೆ ಪ್ರೇಮ್ ನಿರ್ದೇಶನದ ದಿ ವಿಲನ್ ಸಿನಿಮಾದಲ್ಲಿ ಸುದೀಪ್ ಅಭಿನಯಿಸಿದ್ದರೂ, ಆ ಸಿನಿಮಾ ನಿರೀಕ್ಷಿತ ಮಟ್ಟ ತಲುಪಿರಲಿಲ್ಲ. […]

ಬಿಗ್‌ ಬಾಸ್‌ ವೇದಿಕೆಯಲ್ಲಿ ಹನುಮಂತು ಕಾಲೆಳೆದ ಕಿಚ್ಚ..!

ಕನ್ನಡ ಕಿರುತೆರೆಯ ದೊಡ್ಡ ಶೋ ಬಿಗ್​ಬಾಸ್ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಕಿಚ್ಚ ಸುದೀಪ್​ ಮಾಸ್​ ಆಗಿ ಎಂಟ್ರಿ ಕೊಟ್ಟಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬಿಗ್​ಬಾಸ್​ ಗ್ರ್ಯಾಂಡ್ ಫಿನಾಲೆ ಆರಂಭವಾಗುತ್ತಿದ್ದು, ಫೈನಲಿಸ್ಟ್​ ಆಗಿ ಹೊರ ಹೊಮ್ಮಿರುವ 6 ಸ್ಪರ್ಧಿಗಳ ಎದೆಯಲ್ಲಿ ಢವಢವಂತೂ ಶುರುವಾಗಿದೆ.‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ವೇದಿಕೆಗೆ ಸುದೀಪ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಫಿನಾಲೆಯಲ್ಲಿರುವ ಸ್ಪರ್ಧಿಗಳ ಕುಟುಂಬದವರನ್ನು ಮಾತನಾಡಿಸುವ ಕೆಲಸವನ್ನು ಸುದೀಪ್ ಮಾಡಿದ್ದಾರೆ. ಮನೆಯಲ್ಲಿ ಉಳಿದ ಆರು ಸ್ಪರ್ಧಿಗಳಲ್ಲಿ ವಿನ್ನರ್ ಪಟ್ಟ […]

ಮಂಜು-ಮೋಕ್ಷಿತಾ ನಡುವೆ ಬಿಗ್‌ ಫೈಟ್‌ .. ಗೆಳೆಯನನ್ನು ಕಾಪಾಡ್ತಾರ ಗೌತಮಿ..?

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಇದೀಗ 102ನೇ ದಿನಕ್ಕೆ ಕಾಲಿಟ್ಟಿದೆ. ಫಿನಾಲೆ ತಲುಪುವುದಕ್ಕೆ, ಗೆಲ್ಲುವುದಕ್ಕೆ ಜನರ ಸಹಕಾರ ಬಹಳ ಮುಖ್ಯ. ಅವರೇ ಗೆಲ್ಲಿಸಬೇಕು. ಇದರ ನಡುವೆ ಬಿಗ್‌ ಬಾಸ್‌ ಕೂಡ ಒಂದು ಅವಕಾಶ ಕೊಟ್ಟಿದೆ. ಡೈರೆಕ್ಟ್‌ ಆಗಿ ಫಿನಾಲೆಗೆ ಒಬ್ಬರಿಗೆ ಟಿಕೆಟ್‌ ನೀಡುತ್ತಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ಉಳಿದುಕೊಂಡಿರೋ 9 ಸ್ಪರ್ಧಿಗಳಲ್ಲಿ ಜೋರಾದ ಪೈಪೋಟಿ ನಡೆದಿದೆ. ಈ ವಾರವಂತೂ ಸ್ಪರ್ಧಿಗಳಿಗೆ ತುಂಬಾನೇ ಮುಖ್ಯವಾಗಿದೆ. ಬಿಗ್​ಬಾಸ್​ ದಿನೇ ದಿನೇ ಸ್ಪರ್ಧಿಗಳಿಗೆ ಟಾಸ್ಕ್​ಗಳನ್ನು ಕೊಡುತ್ತಿದ್ದಾರೆ. ಫಿನಾಲೆ […]

Translate »