# Tags

ಕಿರಣ್‌ ರಾಜ್‌ ಕಾರು ಅಪಘಾತಕಕ್ಕೆ ಕಾರಣವೇನು..?

ಕನ್ನಡತಿ ಸೀರಿಯಲ್ ಮೂಲಕ ಎಲ್ಲರ ಮನಗೆದ್ದ ಮೋಸ್ಟ್ ಹ್ಯಾಂಡ್ಸಮ್ ಹೀರೋ ಕಿರಣ್ ರಾಜ್ ಗೆ ಅಪಘಾತವಾಗಿದೆ. ನಾಳೆ ರಾಜ್ಯಾದ್ಯಂತ ರಾನಿ ಸಿನಿಮಾ ರಿಲೀಸ್ ಆಗಬೇಕಿತ್ತು. ಸಿನಿಮಾ ಸಲುವಾಗಿ ಸಿಕ್ಕಾಪಟ್ಟೆ ಓಡಾಟ ನಡೆಸಿದ್ದರು. ಇದೇ ಬ್ಯುಸಿಯಲ್ಲಿರುವಾಗಲೇ ಕಾರು ಅಪಘಾತಕ್ಕೆ ಕಾರಣವಾಗಿದೆ. ಕಿರಣ್ ರಾಜ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಜೋರು ಪೆಟ್ಟಾಗಿದೆ. ಕಿರಣ್ ರಾಜ್ ಎದೆಯ ಭಾಗಕ್ಕೆ ಜೋರು ಪೆಟ್ಟಾಗಿದೆ. ನಟ ಕಿರಣ್ ರಾಜ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಕ್ಸ್ ರೇ ಮಾಡಿಸಿ, ಚಿಕಿತ್ಸೆ ಕೂಡ […]

ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ ‘ರಾನಿ ’ ಸೆ. 12ರಂದು ತೆರೆಗೆ

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು […]

Translate »