# Tags

ಜನವರಿ 29 ರಂದು ಬರಲಿದೆ “ಲೇಡಿಸ್ ಬಾರ್” ಚಿತ್ರದ ಟ್ರೇಲರ್ .

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟ್ರೇಲರ್ ಜನವರಿ 29 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಎಲ್ಲರ ಮೆಚ್ಚುಗೆ ಪಡೆದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದನ್ನೂ ಓದಿ ಅಯೋಧ್ಯೆಯ ಶ್ರೀರಾಮನ ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಬಿಡುಗಡೆಯಾಯಿತು “ಜಾನಕಿ ರಾಮ” ಆಲ್ಬಂ ಸಾಂಗ್ . “ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. […]

Translate »