ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಲಾಕ್ – ಮೈತ್ರಿ ಮೂವಿ ಮೇಕರ್ಸ್ ಅಧಿಕೃತ ಘೋಷಣೆ
Allu Arjun next movie: ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶನ ಮಾಡುತ್ತಿರುವ ಭಾರಿ ಬಜೆಟ್ನ ಸಿನಿಮಾನಲ್ಲಿ ನಟಿಸುತ್ತಿದ್ದು, ದೀಪಿಕಾ ಪಡುಕೋಣೆ ಆ ಸಿನಿಮಾದ ನಾಯಕಿ. ಅಲ್ಲು ಅರ್ಜುನ್ ನಟಿಸಿದ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ ನಿರ್ಮಿಸಿದ್ದ ಮೈತ್ರಿ ಮೂವಿ ಮೇಕರ್ಸ್ ಇದೀಗ ಅಲ್ಲು ಅರ್ಜುನ್ ಜೊತೆಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ನಿರ್ದೇಶಕ ಯಾರು? ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಮೂಲಕ ಅಲ್ಲು ಅರ್ಜುನ್ ಅಂತರಾಷ್ಟ್ರೀಯ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರ ಸಿನಿಮಾಗಳಿಗೆ ಈಗ ಅಮೆರಿಕ, ಅರಬ್ […]