# Tags

59ನೇ ವಯಸ್ಸಿನಲ್ಲಿ 3ನೇ ಮದ್ವೆಯಾಗಲು ಅಮೀರ್ ಖಾನ್ ರೆಡಿ..!

ಅಮೀರ್ ಖಾನ್ ಮತ್ತೊಮ್ಮೆ ಲವ್ವಲ್ಲಿ ಬಿದ್ದಿದ್ದಾರೆ ಎಂದು ಮುಂಬೈ ಸದ್ಯ ಮಾತನಾಡಿಕೊಳ್ಳುತ್ತಿದೆ. ಅಮೀರ್ ಖಾನ್‌ಗೆ ಈಗ 59ರ ಹರೆಯ. ಈಗಾಗಲೇ ರೀನಾ ದತ್ತ ಜೊತೆ ಹದಿನಾರು ವರ್ಷ ಮತ್ತು ಕಿರಣ್ ರಾವ್ ಅವರ ಜೊತೆ ಕೂಡ ಹದಿನಾರು ವರ್ಷ ಸಂಸಾರದ ಸುಖ ದುಃಖಗಳನ್ನು ಅಮೀರ್ ಖಾನ್ ಅನುಭವಿಸಿದ್ದಾರೆ. ಇನ್ನು ಮೊದಲ ಪತ್ನಿ ರೀನಾ ಅವರಿಂದ ಜುನೈದ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಎದೆಯೆತ್ತರಕ್ಕೆ ಬೆಳೆದಿದ್ದಾರೆ. ಅಮೀರ್ ಖಾನ್ ಹೆಸರು ಹಿಂದೆ ದಂಗಲ್ ಚಿತ್ರದ ನಾಯಕಿ […]

Translate »