# Tags

ಆತ್ಮಗಳನ್ನು ಹುಡುಕುತ್ತಾ ಹೊರಟ `ಮಾಂತ್ರಿಕ’; ಕನ್ನಡದಲ್ಲೊಂದು ವಿನೂತನ ಪ್ರಯೋಗ

ಜಗತ್ತಿನಲ್ಲಿ ದೆವ್ವ, ಭೂತಗಳು ಇದೆಯೋ ಇಲ್ಲವೊ ಗೊತ್ತಿಲ್ಲ. ಆದರೆ ಅವುಗಳ ಸತ್ಯಾಸತ್ಯತೆಯ ಹುಡುಕಾಟ ಮಾತ್ರ ನಡೆದೇ ಇದೆ. ಅಂಥದೇ ಒಂದು ಹುಡುಕಾಟದ ಪ್ರಯತ್ನದಲ್ಲಿ ಹೊರಬಂದ ಚಿತ್ರವೇ ಮಾಂತ್ರಿಕ. ಐಟಿ ಹಿನ್ನೆಲೆಯಿಂದ ಬಂದ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಕಾಣಿಸಿಕೊಂಡಿದ್ದಾರೆ, ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಘೋಸ್ಟ್ ಹಂಟರ್(ಆತ್ಮಗಳನ್ನು ಪತ್ತೆಹಚ್ಚುವವ) ಸುತ್ತ ನಡೆಯುವ ಇಂಟಲೆಕ್ಚುಯಲ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ […]

Translate »