ಜೀ5 – ಪಿಆರ್‌ಕೆ ಪ್ರೊಡಕ್ಷನ್ಸ್ ಜಂಟಿ ನಿರ್ಮಾಣ: ಹೊಸ ವೆಬ್‌ಸೀರೀಸ್‌ಗೆ ‘ಮಾರಿಗಲ್ಲು’ ಶೀರ್ಷಿಕೆ
ಸೆಪ್ಟೆಂಬರ್ 19: ಭಾರತದ ಪ್ರಖ್ಯಾತ ಹಾಗು ಬೃಹತ್ ಓ ಟಿ ಟಿ ಪ್ಲಾಟ್ ಫಾರ್ಮ್/ ವೇದಿಕೆಯಾದ ಜೀ5, ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲೊಂದಾಗ ಪಿ ಆರ್ ಕೆ ಪ್ರೊಡಕ್ಷನ್ಸ್ ನ ಸಹಯೋಗದಲ್ಲಿ ಒಂದು ವೆಬ್ ಸರಣಿಯನ್ನು ಘೋಷಿಸಿದ್ದು, ಇದೀಗ ಅದರ ಶೀರ್ಷಿಕೆಯನ್ನು ಘೋಷಿಸಿ ಮತ್ತೊಮ್ಮೆ ಸುದ್ದಿಯಾಗಿದೆ. “ಮಾರಿಗಲ್ಲು” ಎಂಬ ಶೀರ್ಷಿಕೆಯುಳ್ಳ ಈ ವೆಬ್ ಸರಣಿ ಕರ್ನಾಟಕ ಜಾನಪದವನ್ನು ಹೇಳುವ ಒಂದು ದೈವಿಕ ಥ್ರಿಲ್ಲರ್ ಆಗಿದೆ. ಈ ಕಥೆಯು ಸದೃಢ ಸಾಂಸ್ಕೃತಿಕ ಮತ್ತು ಐತಿಹಾಸಿಕ ಆಧಾರಗಳನ್ನು ಹೊಂದಿರುತ್ತದೆ […]