ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ಮ್ – ರಾಜಮೌಳಿ ಕ್ರೇಜ್‌ನನ್ನೇ ಮೀರಿಸಿದ ‘ಟಾಕ್ಸಿಕ್’ ಟೀಸರ್!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಐದೇ ದಿನಕ್ಕೆ 8.5 ಕೋಟಿ ವೀಕ್ಷಣೆ ಪಡೆದು ದಾಖಲೆ ನಿರ್ಮಿಸಿದೆ. ಬೋಲ್ಡ್ ದೃಶ್ಯಗಳ ಕಾರಣದಿಂದ ಚರ್ಚೆಗೆ ಗ್ರಾಸವಾಗಿದ್ದರೂ, ಯಶ್ ಜನಪ್ರಿಯತೆ ಮತ್ತು ಟೀಸರ್‌ನ ಆಕರ್ಷಣೆ ಭಾರಿ ಯಶಸ್ಸು ತಂದುಕೊಟ್ಟಿದೆ. ಇದು ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟೀಸರ್ನಿಂದ ಏನಾದರೂ ವಿಷಯ ತಿಳಿಯಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ, ಟೀಸರ್ ತುಂಬಾನೇ ಬೋಲ್ಡ್ ಆಗಿ ಮೂಡಿ ಬಂತು. ಇದರಿಂದ […]