ಸಂದರ್ಶನದಲ್ಲಿ ಕ್ರಶ್ ಬಗ್ಗೆ ಬಾಯಿಬಿಟ್ಟ ಕೃಷ್ಣಂ ಪ್ರಣಯ ಸಖಿ ನಟಿ ಮಾಳವಿಕಾ ನಾಯರ್
ಕೃಷ್ಣಂ ಪ್ರಣಯ ಸಖಿ ಚಿತ್ರದ ಮೂಲಕ ಕನ್ನಡಿಗರ ಮನಕದ್ದ ಚೆಲುವೆ ಮಾಳವಿಕಾ ನಾಯರ್ ಸಂದರ್ಶನವೊಂದರಲ್ಲಿ ತಮ್ಮ ಬಾಲ್ಯದ ಕ್ರಶ್ ಶಾಹಿದ್ ಕಪೂರ್ ಎಂಬುದನ್ನು ರಿವೀಲ್ ಮಾಡಿದ್ದಾರೆ .
ಕೃಷ್ಣಂ ಪ್ರಣಯ ಸಖಿ ಚಿತ್ರದ ಮೂಲಕ ಕನ್ನಡಿಗರ ಮನಕದ್ದ ಚೆಲುವೆ ಮಾಳವಿಕಾ ನಾಯರ್ ಸಂದರ್ಶನವೊಂದರಲ್ಲಿ ತಮ್ಮ ಬಾಲ್ಯದ ಕ್ರಶ್ ಶಾಹಿದ್ ಕಪೂರ್ ಎಂಬುದನ್ನು ರಿವೀಲ್ ಮಾಡಿದ್ದಾರೆ .
ಕನ್ನಡ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತನ್ನು ದೂರ ಮಾಡಿದ, ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಬಿಡುಗಡೆಯಾಗಿ ಇಪ್ಪತ್ತೈದು ದಿನಗಳಾಗಿದೆ. ಇಪ್ಪತ್ತೈದು ದಿನಗಳ ಕಾಲ ಯಶಸ್ವಿ ಪ್ರದರ್ಶನ ಕಂಡಿರುವ ಈ ಚಿತ್ರದ ಗೆಲುವಿನ ಓಟ ಈಗಲೂ ಮುಂದುವರೆದಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ನಿರ್ಮಾಪಕರು ಪ್ರಸನ್ನ ಚಿತ್ರಮಂದಿರದಲ್ಲಿ ಸಮಾರಂಭ ಆಯೋಜಿಸಿದ್ದರು. ಚಿತ್ರದ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. […]