# Tags

ಮೋಹನ್ ಲಾಲ್ ಅಭಿನಯದ ‘ವೃಷಭ’ ನವೆಂಬರ್ 6ರಂದು ಗ್ರ್ಯಾಂಡ್ ರಿಲೀಸ್‌ಗೆ ಸಜ್ಜು

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ವೃಷಭ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ನವೆಂಬರ್ 6ಕ್ಕೆ ವಿಶ್ವಾದ್ಯಂತ ವೃಷಭ ಚಿತ್ರ ತೆರೆಗೆ ಬರ್ತಿದೆ. ತೆಲುಗು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಸಿನಿಮಾ ‘ವೃಷಭ’ ಸಿನಿಮಾ ನಿರ್ಮಾಣವಾಗಿದ್ದು ಇನ್ನುಳಿದ ಭಾಷೆಗಳಿಗೆ ಡಬ್‌ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಚಿತ್ರ ರಿಲೀಸ್ ಬಗ್ಗೆ ಮಾತನಾಡಿದ ನಿರ್ಮಾಪಕಿ ಏಕ್ತಾ ಆರ್ ಕಪೂರ್ , ನಮ್ಮ ವೃಷಭ ಸಿನಿಮಾ ನವೆಂಬರ್ 6 ರಂದು ಬಿಡುಗಡೆಯಾಗಲಿದೆ ಎಂದು […]

‘ಲೋಕಃ 2’ ಟೀಸರ್‌ನಲ್ಲಿ ದುಲ್ಕರ್ & ಟೊವಿನೊ, ಜೊತೆಗೆ ಮಿಂಚಿದ ವಿಲನ್

ಇತ್ತೀಚೆಗಷ್ಟೇ ಬಿಡುಗಡೆಯಾದ ಮಲಯಾಳಂ ಸೂಪರ್ ಹೀರೋ ಸಿನಿಮಾ ‘ಲೋಕಃ’ ಭಾರೀ ಯಶಸ್ಸು ಕಂಡಿದೆ. ಕೇವಲ 30 ಕೋಟಿ ಬಜೆಟ್‌ನಲ್ಲಿ ದುಲ್ಕರ್ ಸಲ್ಮಾನ್ ನಿರ್ಮಿಸಿದ್ದ ಈ ಸಿನಿಮಾ ಈಗಾಗಲೇ 200 ಕೋಟಿ ರೂ. ಬಾಕ್ಸ್ ಆಫೀಸ್ ಕಲೆಕ್ಷನ್ ದಾಟಿ, ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಕಥೆಯಾಗಿ ಚಿತ್ರಮಂದಿರಗಳಲ್ಲಿ ಇನ್ನೂ ಯಶಸ್ವಿಯಾಗಿ ಓಡುತ್ತಿರುವಾಗಲೇ, ಇಂದು (ಸೆಪ್ಟೆಂಬರ್ 27) ಎರಡನೇ ಭಾಗ ‘ಲೋಕಃ 2’ ಅಧಿಕೃತವಾಗಿ ಘೋಷಣೆಯಾಗಿದೆ. ಮೊದಲ ಭಾಗದಲ್ಲಿ ಕಲ್ಯಾಣಿ ಪ್ರಿಯದರ್ಶನ್ ನಾಯಕಿಯಾಗಿ ಮಿಂಚಿದ್ದರೂ, […]

ವಿಮರ್ಶೆ ತಿಳಿಸಿದ ಕಮಲ್ ಹಾಸನ್ಹೇ : ಗಿದೆ ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಸಿನಿಮಾ?

ಮಣಿ ರತ್ನಂ ಅವರಿಗೂ ಸಿನಿಮಾ ಇಷ್ಟ ಆಗಿದೆ. ‘ವಿಶ್ಯುವಲ್​ ಅದ್ಭುತವಾಗಿದೆ, ಉಸಿರು ಬಿಗಿ ಹಿಡಿದು ಕುಳಿತುಕೊಳ್ಳುವಂತೆ ಮಾಡುತ್ತದೆ. ಪ್ರಥ್ವಿರಾಜ್ ಹಾಗೂ ಇಡೀ ತಂಡ ಒಳ್ಳೆಯ ಕೆಲಸ ಮಾಡಿದೆ. ಬ್ಲೆಸ್ಸಿ ಅವರು ಮಾಡಿದ್ದು ನಿಜಕ್ಕೂ ಕಠಿಣ ಕೆಲಸ’ ಎಂದಿದ್ದಾರೆ.   ಮಲಯಾಳಂ ಚಿತ್ರರಂಗಕ್ಕೆ ಬ್ಯಾಕ್ ಟು ಬ್ಯಾಕ್ ಯಶಸ್ಸು ಸಿಗುತ್ತಿದೆ. ‘ಪ್ರೇಮುಲು’, ‘ಮಂಜುಮ್ಮೇಲ್ ಬಾಯ್ಸ್’ ಹಾಗೂ ‘ಭ್ರಮಾಯುಗಂ’ ಸಿನಿಮಾಗಳು (Bramayugam) ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ಅದೇ ರೀತಿ, ‘ಆಡುಜೀವಿತಂ’ ಸಿನಿಮಾ ಕೂಡ ರಿಲೀಸ್​ಗೆ ರೆಡಿ ಇದೆ. ಮಾರ್ಚ್ 28ರಂದು ಈ […]

‘ಮಂಜುಮ್ಮೆಲ್ ಬಾಯ್ಸ್’ ಕಡೆಯಿಂದ ಹೊಸ ಸಾಧನೆ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಶಿ, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಾಹಿರ್ ಅವರು ನಿರ್ಮಾಣ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.   ಕಳೆದ ತಿಂಗಳು ಫೆಬ್ರವರಿ 22ರಂದು ರಿಲೀಸ್ ಆದ ಮಲಯಾಳಂನ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ (Manjummel Boys) 200 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಒಂದು ತಿಂಗಳು ಪೂರ್ಣಗೊಳ್ಳುವ ಮೊದಲೇ ಸಿನಿಮಾ ಈ ಸಾಧನೆ ಮಾಡಿದೆ. […]

Translate »