‘ಅಶ್ಲೀಲ ದೃಶ್ಯ’ದಲ್ಲಿ ನಟಿಸುವಂತೆ ನನ್ನನ್ನು ಒತ್ತಾಯಿಸಲಾಯಿತು: ಮೋಹಿನಿ ಬಿಚ್ಚಿಟ್ಟ ಅಸಲಿ ಸಂಗತಿ
ಕನ್ನಡ ಚಿತ್ರರಂಗದಲ್ಲಿ ಒಮ್ಮೆ ಹಿಟ್ ಚಿತ್ರಗಳ ನಾಯಕಿಯಾಗಿ ಗುರುತಿಸಿಕೊಂಡಿದ್ದ ನಟಿ ಶ್ರೀರಾಮ ಚಂದ್ರ ಬೆಡಗಿ ಮೋಹಿನಿ, ತಮ್ಮ ವೃತ್ತಿ ಜೀವನದ ಕಹಿ ಅನುಭವವೊಂದನ್ನು ಬಹಿರಂಗಪಡಿಸಿದ್ದಾರೆ.1992ರಲ್ಲಿ ಕಲ್ಯಾಣ ಮಂಟಪ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಮೋಹಿನಿ, ಶ್ರೀರಾಮ ಚಂದ್ರ, ಗಡಿಬಿಡಿ ಅಳಿಯ, ಗಡಿಬಿಡಿ ಕೃಷ್ಣ, ಲಾಲಿ, ನಿಶ್ಯಬ್ದ, ಕುಬೇರ, ಖಳನಾಯಕ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು.ಆದರೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಮೇಲಾದ ಒತ್ತಡದ ಕಥೆಯನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕ ಆರ್.ಕೆ. ಸೆಲ್ವಮಣಿ ಅವರ […]