ಹಿರಿಯ ನಟನ ಮನೆಯಲ್ಲಿ ಮುಗಿಯದ ಜಗಳ
ಟಾಲಿವುಡ್ ಕಲೆಕ್ಷನ್ ಕಿಂಗ್ ಅಂತಲೇ ಮೋಹನ್ ಬಾಬು ಸಕ್ಸಸ್ ಕಂಡವರು. ದುಡಿದ ಹಣವನ್ನ ಬೇರೆ ಬೇರೆ ವ್ಯವಹಾರಗಳಲ್ಲಿ ತೊಡಗಿಸಿ ಭಾರೀ ಆಸ್ತಿಪಾಸ್ತಿ ಸಂಪಾದಿಸಿದ್ದಾರೆ. ಅದಕ್ಕೆ ಈಗ ಮಕ್ಕಳ ನಡುವೆ ಸಂಘರ್ಷ ಏರ್ಪಟ್ಟಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಮಂಚು ಫ್ಯಾಮಿಲಿಯಲ್ಲಿ ಕೌಟುಂಬಿಕ ಕಲಹ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡ್ತಿದೆ. ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲು ಹತ್ತುವಂತಾಗಿದೆ. ಚಲನಚಿತ್ರ ನಟ ಮಂಚು ಮನೋಜ್ ಮತ್ತೊಮ್ಮೆ ಸ್ಟೇಷನ್ ಮೆಟ್ಟಿಲೇರಿದ್ದಾರೆ. ಕೈಯಲ್ಲಿ ಸಿನಿಮಾಗಳ ಕೊರತೆ, ಎರಡನೇ ಮದುವೆ. ಆಸ್ತಿ ವಿವಾದಗಳಿಗಾಗಿ ಸಹೋದರ ಮತ್ತು […]