ಚಿತ್ತಾರ ಮ್ಯೂಸಿಕ್ ಅವಾರ್ಡ್; ವಿಶೇಷ ಗಾಯಕಿಗೆ ವಿಶಿಷ್ಟ ಪ್ರಶಸ್ತಿ
ವೇದಿಕೆಯ ಮೇಲೆ ಸಂಗೀತ ಮಾತ್ರಿಕರು ಸಂಗೀತ ಸಾಧನೆಯ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಳ್ಳುತ್ತಿದ್ದರೆ. ಸಭಿಕರಲ್ಲಿ ಸಂತಸ, ಸಂಭ್ರಮ, ಅಭಿಮಾನಿಗಳ ಮುಖದಲ್ಲಿ ತೃಪ್ತ ಭಾವ. ನಡು ನಡುವೆ ಕಣ್ಮನ ಸೆಳೆಯುವ ಹಾಡು-ನೃತ್ಯ ಪ್ರದರ್ಶನ.ನಗರದ ಅರಮನೆ ಮೈದಾನದಲ್ಲಿ ವರ್ಣರಂಜಿತ ಅದ್ದೂರಿ ವೇದಿಕೆಯಲ್ಲಿ ಶುಕ್ರವಾರ ನಡೆದ ಚಿತ್ತಾರ ಮ್ಯೂಸಿಕ್ ಅವಾರ್ಡ್-2025 ಪ್ರಶಸ್ತಿ ಪ್ರದಾನ ಸಮಾರಂಭದ ಸೊಬಗು ಹೀಗಿತ್ತು. ಜೀವಮಾನದ ಪ್ರಶಸ್ತಿ ಪ್ರದಾನ, 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಸಂಗೀತ ಸಾಧನೆಗೆ ಪ್ರಶಸ್ತಿ ಪ್ರದಾನ, ಸಾಹಿತ್ಯ, ಸಂಗೀತ, ರಾಜಕೀಯ, ಸಿನಿಮಾ ಸಹಿತ ವಿವಿಧ ರಂಗಗಳ ಪ್ರಮುಖರು, […]