# Tags

ನವೆಂಬರ್ 28ಕ್ಕೆ ಬೆಳ್ಳಿತೆರೆಯಲ್ಲಿ `ಓ.ಎಲ್.ಸಿ’ ಸಡಗರ!

ನವೆಂಬರ್ 28ಕ್ಕೆ ಬೆಳ್ಳಿತೆರೆಗೆ ಅಪ್ಪಳಿಸಲಿರುವ ಓ.ಎಲ್.ಸಿ (ಅಪರೇಷನ್ ಲಂಡನ್ ಕೆಫೆ)! ಸಿನಿಪ್ರಿಯರ ಬಹಳ ನಿರೀಕ್ಷೆಯ ಅಪರೇಷನ್ ಲಂಡನ್ ಕೆಫೆ ಚಿತ್ರದ ಬಿಡುಗಡೆಯ ದಿನಾಂಕದ ಕೌಂಟ್ಡೌನ್ ಈಗಾಗಲೇ ಶುರುವಾಗಿದೆ. ಇದೇ ಬರುವ ನವೆಂಬರ್ 28ಕ್ಕೆ ಚಿತ್ರ ಬಿಡುಗಡೆಯಾಗುವ ಸಿಹಿ ಸುದ್ಧಿಯನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆಯ ಮೂಲಕ ಹಂಚಿಕೊಂಡಿದೆ. ಉಡುಪಿ ಮೂಲದ ಇಂಡಿಯನ್ ಫಿಲಂ ಫ್ಯಾಕ್ಟರಿ, ಮರಾಠಿಯ ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ […]

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ “ಮದಗಜ” ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದನ್ನೂ ಒದಿ  ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” .. “ಕೈವ” ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ […]

Translate »