ಯ.ಕೆ.ಗ್ಯಾಂಗ್ ಜೊತೆ ಬಂದ `ಡೆಡ್ಲೀ’ ನಿರ್ದೇಶಕ;ಕಪ್ಪು ಮಣ್ಣಿನ ರಕ್ತ ಸಿಕ್ತ ಅಧ್ಯಾಯಕ್ಕೆ ಹೊಸ ಮುನ್ನುಡಿ?
ಡೆಡ್ಲಿ ಸೋಮ, ಮಾದೇಶ, ದಶಮುಖ ಹೀಗೆ ಬಹುತೇಕ ಸ್ಟಾರ್ ಚಿತ್ರಗಳನ್ನೇ ನಿರ್ದೇಶಿಸಿದ ರವಿ ಶ್ರೀವತ್ಸ ಅವರೀಗ ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆಯೊದನ್ನು ಸ್ಥಾಪಿಸಿದ್ದು, ಆ ಮೂಲಕ ನಿರ್ಮಾಣವಾಗುತ್ತಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಇತ್ತೀಚೆಗೆ ರವಿ ಶ್ರೀವತ್ಸ ಅವರ ‘ಡೆಡ್ಲಿ ಆರ್ಟ್ಸ್’ ಸಂಸ್ಥೆಯ ಲಾಂಛನ ಬಿಡುಗಡೆ ಹಾಗೂ ಗ್ಯಾಂಗ್ಸ್ ಆಫ್ ಯುಕೆ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ನಿರ್ದೇಶಕ ಕೆವಿ.ರಾಜು ಅವರ ಧರ್ಮಪತ್ನಿ ನೂತನ ನಿರ್ಮಾಣ ಸಂಸ್ಥೆಯ ಲಾಂಛನಕ್ಕೆ ಚಾಲನೆ […]