# Tags

ನಡೆಯಲು ಆಗದ ಸ್ಥಿತಿಯಲ ರಶ್ಮಿಕಾ ಮಂದಣ್ಣ : ವೀಲ್‌ ಚೇರ್‌ನಲ್ಲಿಯೇ ಪ್ರಚಾರಕ್ಕೆ ಹಾಜರು..!

ರಶ್ಮಿಕಾ ಮಂದಣ್ಣಗೆ ಈಗ ಚಿನ್ನದಂತಹ ಬೇಡಿಕೆ ಇದೆ. ಆದರೆ, ಈ ಸಮಯದಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಕಾಲು ಮುರಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಕಷ್ಟವನ್ನು ಅರ್ಥ ಮಾಡಿಕೊಂಡು ಸಾಕ್ಷಾತ್ ಸಲ್ಮಾನ್ ಖಾನ್ ಅವರೇ ತಮ್ಮ ಸಿಖಂದರ್ ಚಿತ್ರದ ಚಿತ್ರೀಕರಣ ರದ್ದುಗೊಳಿಸಿದ್ದಾರೆ. ಆದರೆ ಸಿನಿಮಾ ಮೇಲೆ ಬದ್ಧತೆ ಇಟ್ಟುಕೊಂಡಿರುವ ರಶ್ಮಿಕಾ, ಕಾಲು ಗಾದೆ ಇದ್ದರು, ಪ್ರಚಾರ ಕಾರ್ಯಕ್ಕೆ ಬಂದಿದ್ದಾರೆ.   ಅಸಲಿಗೆ ಹಾಡಲು, ಕುಣಿಯಲು ರಶ್ಮಿಕಾ ಅವರಿಗೆ ಈಗ ಸಾಧ್ಯ ಇಲ್ಲ. ಹಾಗಂಥ ಮನೆಯಲ್ಲಿ ಸುಮ್ಮನೆ ಕೂರಲು ಆಗುವುದಿಲ್ಲ. […]

Translate »