# Tags

ಸೈಫ್‌ ಅಲಿಖಾನ್‌ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಅರೆಸ್ಟ್

ನಟ ಸೈಫ್ ಅಲಿಖಾನ್ ಮೇಲೆ ನಿನ್ನೆ ರಾತ್ರಿ  ಹಲ್ಲೆ ನಡೆದಿತ್ತು. ನಟನ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಬಳಿಕ ಸೈಫ್‌ ಅಲಿ ಖಾನ್‌ ದೇಹದ ಭಾಗಗಳಿಗೆ ಚಾಕುವಿನಿಂದ ಇರಿದು ಓಡಿ ಹೋಗಿದ್ದ. ಅದರಿಂದ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್‌ ಅಲಿ ಖಾನ್‌ಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. […]

Translate »