‘ಕಾಂತಾರ: ಚಾಪ್ಟರ್ 1’ ಜೊತೆ ಕೈಜೋಡಿಸಿದ ಮೈಸೂರು ಸ್ಯಾಂಡಲ್ ಸೋಪ್
ವಿಶ್ವ ಮಟ್ಟದಲ್ಲಿ ಬಿಡುಗಡೆಯಾಗಲು ಸಜ್ಜಾಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇದೀಗ ವಿಶಿಷ್ಟ ಸಹಭಾಗಿತ್ವದ ಮೂಲಕ ಮತ್ತಷ್ಟು ಗಮನ ಸೆಳೆಯುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಭವ್ಯ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ, ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ (KSDL) ಸುಗಂಧ ಪಾರ್ಟ್ನರ್ ಆಗಿ ಕೈಜೋಡಿಸಿದೆ. ‘ಕಾಂತಾರ’ ಮೊದಲ ಭಾಗ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಯಶಸ್ಸು ಕಂಡಿತ್ತು. ಆ […]