# Tags

ಹಾಲಿವುಡ್ ಮಟ್ಟದ ‘ಟಾಕ್ಸಿಕ್’ ಟೀಸರ್; ರಾಯನ ವಾರ್ನಿಂಗ್ ವೈರಲ್!

ಅಭಿಮಾನಿಗಳು ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಯಶ್ ಜನ್ಮದಿನದ ಪ್ರಯುಕ್ತ ಟೀಸರ್ ತೆರೆಗೆ ಬಂದಿದೆ. ಇದನ್ನು ಅಭಿಮಾನಿಗಳು ಸಾಕಷ್ಟು ಇಷ್ಟಪಟ್ಟಿದ್ದಾರೆ. ‘ಟಾಕ್ಸಿಕ್’ ಟೀಸರ್, ಅದರ ವಿಶೇಷತೆ ಇಲ್ಲಿದೆ.  ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ […]

ನಯನಾ ತಾರಾ ಮದುವೆ ವಿಡಯೋ : ಧನುಷ್ ಪರವಾಗಿ ತೀರ್ಪು ನೀಡಿದ ಕೋರ್ಟ್

ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್​ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್​ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ಕಳೆದ ನವೆಂಬರ್ ತಿಂಗಳಲ್ಲಿ ನಯನತಾರಾ, ಅವರ ಪತಿ ವಿಘ್ನೇಶ್ ಶಿವನ್ ಹಾಗೂ ಇವರ […]

ನಯನತಾರ ಧರಿಸಿದ್ದ ಬಟ್ಟೆಯ ಮೇಲೆ ಕೂಡ ಧನುಷ್‌ಗೆ ರೈಟ್ಸ್ ಇದೆ : ಏನಿದು ನಾನುಂ ರೌಡಿತಾನ್ ವಿವಾದ..?

ನಯನತಾರಾ ಡಾಕ್ಯುಮೆಂಟರಿ ರೈಟ್ಸ್ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಇದೀಗ ನಟ, ನಿರ್ಮಾಪಕರ ಧನುಷ್ ಹೊಸ ವಾದ ಮುಂದಿಟ್ಟಿದ್ದಾರೆ. ‘ನಾನುಂ ರೌಡಿತಾನ್’ ಚಿತ್ರದಲ್ಲಿ ನಯನತಾರ ಧರಿಸಿದ್ದ ಬಟ್ಟೆಯ ಮೇಲೆ ಕೂಡ ಧನುಷ್‌ಗೆ ರೈಟ್ಸ್ ಇದೆ ಎಂದಿರುವುದು ಅಚ್ಚರಿ ಮೂಡಿಸಿದೆ. ವಿಘ್ನೇಶ್ ಶಿವನ್ ಹಾಗೂ ನಯನತಾರ ಅದ್ಧೂರಿಯಾಗಿ ಮದುವೆ ಆಗಿದ್ದರು. ಆ ಮದುವೆ ಸಮಾರಂಭದ ಚಿತ್ರೀಕರಣ ಹಾಗೂ ಪ್ರಸಾರದ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಕೊಂಡುಕೊಂಡಿತ್ತು. ಗೌತಮ್ ವಾಸುದೇವನ್ ನಿರ್ದೇಶನದಲ್ಲಿ ನಯನತಾರ ಜೀವನದ ಕಥೆಯನ್ನು ಡಾಕ್ಯುಮೆಂಟರಿ ರೂಪದಲ್ಲಿ ಕಟ್ಟಿಕೊಡಲಾಗಿತ್ತು. ಅದರಲ್ಲಿ ನಯನತಾರ […]

Translate »