ವಿಭಿನ್ನವಾದ ಹೇರ್‌ಸ್ಟೈಲ್‌ನೊಂದಿಗೆ ಕಂಡ ಸಮಂತಾ..!
ಟಾಲಿವುಡ್ ಸ್ಟಾರ್ ನಟಿ ಸಮಂತಾ ಇತ್ತೀಚೆಗೆ ನಡೆದ ವಿಶ್ವ ಪಿಕಲ್ ಬಾಲ್ ಲೀಗ್ನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು. ಆದ್ರೆ ಇದೀಗ ಮತ್ತೊಂದು ಹೊಸ ಫೋಟೋದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ ಸ್ಯಾಮ್. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ ನಟಿ ಸಮಂತ. ನಟಿ ಸಮಂತಾ ವಿಭಿನ್ನವಾದ ಹೇರ್‌ಸ್ಟೈಲ್‌ನೊಂದಿಗೆ ಫೋಟೋಶೂಟ್ ಮಾಡಿಸಿ ಶಾಕ್ ಕೊಟ್ಟಿದ್ದಾರೆ. ಇನ್ನೂ ನಟಿಯ ದಿಢೀರ್ ಬದಲಾವಣೆಗೆ ಕಾರಣವೇನು ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಸಮಂತಾ […]