# Tags

ʻರಮ್ಮಿ ಆಟʼ ಟ್ರೈಲರ್ ಬಿಡುಗಡೆ.. ಸಮಾಜಕ್ಕೊಂದು ಮೆಸೇಜ್‌ ಕೊಡಲು ರೆಡಿ..!

ವಿದ್ಯಾಸಂಸ್ಥೆಯನ್ನು ನಡೆಸುತ್ತಿರುವ ಉಮರ್ ಷರೀಫ್ ಅವರೀಗ ಚಿತ್ರರಂಗಕ್ಕೆ ಬಂದಿದ್ದಾರೆ‌. ಆನ್ ಲೈನ್ ಗೇಮ್ ಈಗಿನ‌ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು “ರಮ್ಮಿ ಆಟ” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರಮ್ಮಿ ಗೇಮ್ ನಂಥ ಆಟಗಳ ಚಟಕ್ಕೆ ಕೆಲವರು ತಮ್ಮ ಮನೆ ಮಠ ಕಳೆದುಕೊಂಡು ಜೀವನವನ್ನೇ ಸರ್ವನಾಶ ಮಾಡಿಕೊಂಡಿದ್ದಾರೆ. ಹಣದಾಸೆಗೆ ಬಿದ್ದು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆನ್ ಲೈನ್ […]

Translate »