“ಆಪರೇಷನ್ ಡಿ” ಚಿತ್ರದ ಟೀಸರ್ ರಿಲೀಸ್ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ “ಆಪರೇಶನ್ ಡಿ” ಚಿತ್ರದ ಟೀಸರ್ ಅನ್ನು ಬಿಡುಗಡೆ ಶುಭ ಹಾರೈಸಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ತಿಳಿಸಿ, “ಆಪರೇಷನ್ ಡಿ” ಕುರಿತು ಮಾತನಾಡಿದರು. ಟೀಸರ್ […]