# Tags

ಮೋಷನ್ ಪೋಸ್ಟರ್ ನಲ್ಲಿ ‘ಜೀಬ್ರಾ’…ದೀಪಾವಳಿಗೆ ತೆರೆಗೆ ಬರ್ತಿದೆ ಡಾಲಿ ಧನಂಜಯ್-ಸತ್ಯ ದೇವ್ ಸಿನಿಮಾ

ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು […]

KGF ಸಿನಿಮಾ ಬರೋದಕ್ಕೆ ಮುಂಚೆ ‘ಯಶ್’ ಯಾರು ಅಂತಾನೆ ಗೊತಿರಲಿಲ್ಲ ಎಂದ ಅಲ್ಲೂ ಅರವಿಂದ್ …

‘KGF’ ಸರಣಿ ಸಿನಿಮಾಗಳಿಂದ ಇಡೀ ಭಾರತೀಯ ಚಿತ್ರರಂಗವೇ ಮತ್ತೊಮ್ಮೆ ಸ್ಯಾಂಡಲ್‌ವುಡ್ ಕಡೆ ತಿರುಗಿ ನೋಡುವಂತಾಯಿತು. ‘KGF’ ಕನ್ನಡದ ಹೆಮ್ಮೆ. ಇಂತಾದೊಂದು ಸಿನಿಮಾ ಮೂಡಿ ಬರಲು ಯಶ್ ಶ್ರಮವನ್ನು ಮರೆಯುವಂತಿಲ್ಲ. ರಾಕಿಂಗ್ ಸ್ಟಾರ್ ಈಗ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಕನ್ನಡ ನಟ ಯಶ್ ಕುರಿತು ತೆಲುಗು ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ಇತ್ತೀಚೆಗೆ ನೀಡಿದ್ದ ಹೇಳಿಕೆ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸುದ್ದಿಗೋಷ್ಠಿಯೊಂದರಲ್ಲಿ ಪತ್ರಕರ್ತರು ಕೇಳಿದ ಯಾವುದೋ ಪ್ರಶ್ನೆಗೆ […]

Translate »