# Tags

ಯತಿರಾಜ್ ನಿರ್ದೇಶನದ “ಸಂಜು” ಚಿತ್ರದ ಟ್ರೇಲರ್ಗೆ ಸಿಕ್ತು ಪ್ರೇಕ್ಷಕರ ಅಸ್ತು

ಪತ್ರಕರ್ತನಾಗಿ, ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ ಆರನೇ ಚಿತ್ರ “ಸಂಜು”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿರಿಯ ನಿರ್ಮಾಪಕ‌ ಸಾ ರಾ ಗೋವಿಂದು, ಕೆ.ಮಂಜು, ನಿರ್ದೇಶಕ ಎಂ.ಡಿ.ಕೌಶಿಕ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಸಂಜು” ನನ್ನ ನಿರ್ದೇಶನದ ಆರನೇ ಚಿತ್ರ. ಈ ಚಿತ್ರಕ್ಕೆ “ಅಗಮ್ಯ ಪಯಣಿಗ” ಎಂಬ […]

ʻಚಿತ್ತಾರ ಸ್ಟಾರ್‌ ಅವಾರ್ಡ್‌ʼ ವೇದಿಕೆಯಲ್ಲಿ ಲವ್‌ ಬಗ್ಗೆ ಹೇಳಿದ ಪ್ರಜ್ವಲ್‌ ದೇವರಾಜ್‌

ಪ್ರಜ್ವಲ್ ಮತ್ತು ರಾಗಿಣಿ ಹಲವಾರು ಬಾರಿ ತಮ್ಮ ಲವ್ ಸ್ಟೋರಿ ಬಗ್ಗೆ ಹೇಳಿದ್ದಾರೆ. ಇದೀಗ ಮತ್ತೊಮ್ಮೆ ಚಿತ್ತಾರ ಅವಾರ್ಡ್ ಸಮಾರಂಭದಲ್ಲಿ ತಮ್ಮ ಪ್ರೀತಿ ಆರಂಭವಾದ ಬಗ್ಗೆ ಹೇಳಿದ್ದಾರೆ. ಇವರದ್ದು ಇಂದು ನಿನ್ನೆಯ ಪ್ರೀತಿ ಅಲ್ಲ, 20 ವರ್ಷಗಳಿಂದಲೂ ಇವರು ಲವ್ ಮಾಡಿದ್ದರು.     ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ಚಿತ್ತಾರ ಅವಾರ್ಡ್ ಕಾರ್ಯಕ್ರಮದ ಪ್ರೊಮೋ ರಿಲೀಸ್ ಆಗಿದ್ದು, ಪ್ರಶಸ್ತಿ ಗೆದ್ದಿರುವ ಪ್ರಜ್ವಲ್ ದೇವರಾಜ್ ಅವರಿಗೆ ನಿರೂಪಕ ನಿರಂಜನ್ ದೇಶಪಾಂಡೆ, ನಿಮ್ಮ ಲವ್ ಸ್ಟೋರಿ ಬಗ್ಗೆ ಹೇಳಿ ಎಂದು […]

Translate »