ಪುನೀತ್ ರಾಜ್ ಕುಮಾರ್ ನಿರ್ಮಾಣದ ’02’ ಚಿತ್ರದ ಟ್ರೈಲರ್ ರಿಲೀಸ್
ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆಯಾದ ಪಿ.ಆರ್.ಕೆ ಪ್ರೊಡಕ್ಷನ್ಸ್ ಇದೀಗ ಮತ್ತೊಮ್ಮೆ ಸಿನಿ ಪ್ರೇಕ್ಷಕರನ್ನು ‘O2’ ಎಂಬ ಹೊಸ ಚಿತ್ರದ ಮೂಲಕ ರಂಜಿಸಲು ಸಜ್ಜಾಗಿದೆ. ಒಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಕಥೆಯನ್ನು ಇದು ಒಳಗೊಂಡಿದೆ. ಈ ಕಥೆಯು ಕೇವಲ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ, ಪ್ರೀತಿ-ಪ್ರೇಮದ ಅಂಶಗಳನ್ನೂ ಒಳಗೊಂಡಿರುವುದು ವಿಶೇಷ ಸಂಗತಿ. ಹಾಗಾಗಿ ಈ ಚಿತ್ರವನ್ನು ಲವ್ ಥ್ರಿಲ್ಲರ್ ಎಂದು ಕೂಡ ಪರಿಗಣಿಸಬಹುದು. ಇದನ್ನೂ ಓದಿ :ನೀರಿನ ಬಿಕ್ಕಟ್ಟು: ಬೆಂಗಳೂರಿನ ಫಾರ್ಮ್‌ಹೌಸ್‌ನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕನ್ನಡದಲ್ಲೇ ಹೇಳಿದ […]