ಬಾಕ್ಸ್ ಆಫೀಸ್‌ನಲ್ಲಿ ಭಾರೀ ಶಾಕ್ – ಧಾರುಣವಾಗಿ ಕುಸಿದ ‘ರಾಜಾ ಸಾಬ್’ ಗಳಿಕೆ!
The Raja Saab collection: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಮೊದಲ ದಿನ ಸುಮಾರು 112 ಕೋಟಿಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿತ್ತು. ಆದರೆ ಮೊದಲ ದಿನ ಸಿನಿಮಾ ನೋಡಿದವರು ನೆಗೆಟಿವ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಹಳ ಕ್ರಿಂಜ್ ಆದ ಕತೆ, ದೃಶ್ಯಗಳನ್ನು ಸಿನಿಮಾ ಹೊಂದಿದೆ ಎಂಬ ಅಭಿಪ್ರಾಯ ವ್ಯಕ್ತವಾಯ್ತು. ಇದೇ ಕಾರಣಕ್ಕೆ ಎರಡನೇ ದಿನದಿಂದಲೇ ಸಿನಿಮಾದ ಕಲೆಕ್ಷನ್ ಕುಸಿಯಲು ಆರಂಭಿಸಿತು. ಬಿಡುಗಡೆ ಆದ ಮೂರೇ ದಿನಕ್ಕೆ ಸಿನಿಮಾದ ಗಳಿಕೆಯಲ್ಲಿ 88% ಕುಸಿತ ಕಂಡಿದೆ. ಪ್ರಭಾಸ್ ನಟನೆಯ […]