# Tags
REVIEW FEATURE IMAGE (6)

ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಘೋಷಣೆ – ಮೋದಿ ಪಾತ್ರದಲ್ಲಿ ಉನ್ನಿ ಮುಕುಂದನ್

ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ. ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶಿಸಲಿರುವ ಮಾ ವಂದೇ ಸಿನಿಮಾ ಎಲ್ಲಾ ವರ್ಗಗಳ ಪ್ರೇಕ್ಷಕರನ್ನು ಗುರಿಯಾಗಿ ಇಟ್ಟುಕೊಂಡು ರಚಿಸಲಾಗುವುದು.‌ಸಮಾಜದ […]

Translate »