ಯುವ ರಾಜ್ಕುಮಾರ್ 2ನೇ ಸಿನಿಮಾ ‘ಎಕ್ಕ’ ಮುಹೂರ್ತ
ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Anshu Movie Review: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾ, ಆದರೆ?! ವಿಜಯ್ ಕಿರಗಂದೂರ್ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್ ಕ್ಲಾಪ್ ಮಾಡುವ ಮೂಲಕ “ಎಕ್ಕ” ಚಿತ್ರಕ್ಕೆ ನಾಂದಿ ಹಾಡಲಾಯಿತು, […]