# Tags

‘ದಾಸರಹಳ್ಳಿ’ ಟ್ರೇಲರ್ ಔಟ್ : ಥ್ರಿಲ್ಲರ್ ಮಂಜು ಫೈಟ್.. ಧರ್ಮ ಆಕ್ಷನ್.. ಸೂಪರ್ ಕಿಕ್..!

ಪಿ.ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ದಾಸರಹಳ್ಳಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮಾಸ್ ಪ್ರಿಯರಿಗೊಂದು ಕಿಕ್ಕೇರಿಸುವಂತ ಟ್ರೇಲರ್ ಇದಾಗಿದೆ. ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಇದಾಗಿದ್ದು, ಚಾಕ್ಲೇಟ್ ಬಾಯ್ ದೊಣ್ಣೆ ಹಿಡಿದರೆ ಎದುರಿದ್ದವರ ಮೀಟರ್ ಆಫ್ ಆಗೋದು ಗ್ಯಾರಂಟಿ. ಟ್ರೇಲರ್ ನಲ್ಲಿ ಮಾಸ್ ಎಲಿಮೆಂಟ್ಸ್ ಎದ್ದು ಕಾಣಿಸುತ್ತಿದೆ. ಟ್ರೇಲರ್ ಲಾಂಚ್ ವೇಳೆ ಸಿನಿಮಾದ ಹಿರಿಯ ಕಲಾವಿದರು ಕೂಡ ಭಾಗಿಯಾಗಿದ್ದರು. ಈ ವೇಳೆ ನಿರ್ದೇಶಕ ಎಂ. ಆರ್. ಶ್ರೀನಿವಾಸ್ ಮಾತನಾಡಿ, ‘ತಾಯಿ ಸಪೋರ್ಟ್ ಇದ್ದರು ತಂದೆ […]

Translate »