# Tags

ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿಯ ಹೊಸ ಪ್ರಯತ್ನ ‘ದಿಲ್ಮಾರ್’ಗೆ ಧ್ರುವ ಸರ್ಜಾ ಸಾಥ್

‘ಕೆಜಿಎಫ್’ ಸಿನಿಮಾದಲ್ಲಿ ಡೈಲಾಗ್‌ಗಳಿಂದಲೇ ಜಾದು ಮಾಡಿದ್ದ ರೈಟರ್ ಚಂದ್ರಮೌಳಿ ದಿಲ್ಮಾರ್ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಮೊದಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 24ಕ್ಕೆ ದಿಲ್ಮಾರ್ ತೆರೆಗೆ ಎಂಟ್ರಿ ಕೊಡುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಿಲ್ಮಾರ್ ಟ್ರೇಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ನಟ ಧ್ರುವ ಸರ್ಜಾ ಮಾತನಾಡಿ, ದಿಲ್ಮಾರ್ ಚಿತ್ರದ ಮೊದಲ ಹೀರೋ […]

Translate »