# Tags

ರಚಿತಾ ರಾಮ್: ಮದುವೆಯ ಯೋಚನೆ ಬಂದಿದೆ, ಹುಡುಗನ ಆಯ್ಕೆ ಪೋಷಕರಿಗೆ!

ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ ಇಂದು (ಅಕ್ಟೋಬರ್ 3) ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ. ಮಧ್ಯರಾತ್ರಿ‌ನಿಂದಲೇ ಅವರು ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳೂ ಈ ಸಂಭ್ರಮದಲ್ಲಿ ಭಾಗವಹಿಸಿದ್ದರು. ಹುಟ್ಟುಹಬ್ಬದ ಸಂಭ್ರಮದ ಸಂದರ್ಭದಲ್ಲಿ, ತಮ್ಮ ಮದುವೆ ಯೋಜನೆ ಬಗ್ಗೆ ಸಹಜವಾಗಿ ಪ್ರಶ್ನೆ ಬಂದಾಗ, ರಚಿತಾ ನಗುತ್ತಾ ಉತ್ತರಿಸಿದರು: “ನಾನು ಖಂಡಿತವಾಗಿಯೂ ಮದುವೆ ಆಗುತ್ತೇನೆ. ಆ ಯೋಚನೆಯು ಕೂಡ ಬಂದಿದೆ. ತಂದೆ-ತಾಯಿಗೂ ಹೇಳಿದ್ದೇನೆ. ಹುಡುಗನನ್ನು ನೋಡಲು ಆರಂಭಿಸಿದ್ದಾರೆ. ಸರಿ ಶಕ್ತಿಯುಳ್ಳ ವ್ಯಕ್ತಿಯಿದ್ದರೆ, ಯಾರನ್ನಾದರೂ ತಂದರೆ ಮದುವೆ […]

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ – “ಲ್ಯಾಂಡ್ ಲಾರ್ಡ್” ಚಿತ್ರದ ಕ್ಯಾರೆಕ್ಟರ್ ಟೀಸರ್ ಔಟ್!

ನಟಿ ರಚಿತಾರಾಮ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರದ ರಚಿತಾ ರಾಮ್ ಅವರ ಅವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಯಿತು. ಕೆ.ವಿ. ಸತ್ಯಪ್ರಕಾಶ್, ಹೇಮಂತ್ ಗೌಡ ಕೆ.ಎಸ್. ಅವರ ನಿರ್ಮಾಣದ, ಜಡೇಶ್ ಕೆ.ಹಂಪಿ ಅವರ ನಿರ್ದೇಶನದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದು ರಚಿತಾರಾಮ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಟಿ ರಚಿತಾರಾಮ್ ಮಾತನಾಡುತ್ತಾ, […]

Translate »