# Tags

ಸತೀಶ್ -ರಚಿತಾ ಮ್ಯಾಟ್ನಿ ಸಿನಿಮಾಗೆ ಸಿಕ್ತು ಡಿ ಬಾಸ್ ದರ್ಶನ್ ಸಾಥ್

ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾಟಿ ಸಿನಿಮಾದ ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು. ಇದನ್ನೂ ಓದಿ :ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೋಮ್ಯಾಂಟಿಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ […]

Translate »